ಚಿಂಚೋಳಿ: ಸಾಲಬಾಧೆ ತಾಳದೇ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಲ್ಲೂಕಿನ ಇರಗಪಳ್ಳಿ ರೈತ ನಿಂಗಪ್ಪ ನಾಗಪ್ಪ(53), ಭಾನುವಾರ ಮೃತಪಟ್ಟಿದ್ದಾರೆ.

ನಿಂಗಪ್ಪ, ಏಪ್ರಿಲ್ 13ರಂದು ಕೀಟನಾಶಕ ಸೇವಿಸಿದ್ದರು. ಬಳಿಕ ಅವರಿಗೆ ಸೇಡಂ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಭಾನುವಾರ ಮೃತಪಟ್ಟಿದ್ದಾರೆ.

ಸುಲೇಪೇಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-34-920704880

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.