ಕಲಬುರಗಿ: ಕಲಬುರಗಿ ಅರಣ್ಯ ವಿಭಾಗದ ನೂತನ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಆಗಿ ನೀಲೇಶ ಡಿಯೊಬಾ ಶಿಂದೆ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

2017 ಸಾಲಿನ ಐಎಫ್ಎಸ್ ಕರ್ನಾಟಕ ಕೇಡರ್ ಅಧಿಕಾರಿಯಾದ ನಿಲೇಶ ಅವರು ಸದ್ಯ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಣಸಿ–ದಾಂಡೇಲಿ ರಾಷ್ಟ್ರೀಯ ಪಾರ್ಕ್, ಕಾಳಿ ಹುಲಿ ಸಂರಕ್ಷಿತ ಪ್ರದೇಶ ಯೋಜನೆಯ ಡಿಸಿಎಫ್ ಹಾಗೂ ನಿರ್ದೇಶಕರಾಗಿದ್ದರು.

ಇನ್ನು, ಸುಮಿತ್ಕುಮಾರ್ ಪಾಟೀಲ ಅವರನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ವಿಭಾಗದ ಡಿಸಿಎಫ್ ಆಗಿ ವರ್ಗಾಯಿಸಲಾಗಿದೆ. ಸುಮಿತ್ಕುಮಾರ್ ಅವರು 2023ರ ಜುಲೈನಲ್ಲಿ ಕಲಬುರಗಿ ಅರಣ್ಯ ವಿಭಾಗದ ಡಿಸಿಎಫ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-34-1183940097

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.