ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ, ಮಗಳು ನದಿಗೆ ಹಾರಿ ಆತ್ಮಹತ್ಯೆ

Published 13 ಫೆಬ್ರುವರಿ 2024, 7:23 IST
Last Updated 13 ಫೆಬ್ರುವರಿ 2024, 7:23 IST
ಅಕ್ಷರ ಗಾತ್ರ

ಕಲಬುರಗಿ: ಶಹಾಬಾದ್ ಸಮೀಪದ ಕಾಗಿಣಾ ನದಿಗೆ ಹಾರಿ ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಂಬಿ ನಗರದ ನಿವಾಸಿಗಳಾದ ಸುಮಲತಾ ( 45) ಹಾಗೂ ವರ್ಷಾ ( 22) ಆತ್ಮಹತ್ಯೆ ಮಾಡಿಕೊಂಡವರು.

ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದ ತಾಯಿ ಮತ್ತು ಮಗಳು ಮಂಗಳವಾರ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT