ಕಲಬುರಗಿ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಲಬುರಗಿ ತಾಲ್ಲೂಕು ಅಧ್ಯಕ್ಷ ನಜ್ಮ–ಉಲ್ ಇಸ್ಲಾಂ ಅಹಮದ್ ಅಧ್ಯಕ್ಷತೆಯಲ್ಲಿ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕುಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ವಿವಿಧ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿಯನ್ನು ಪರಿಶೀಲಿಸಲಾಯಿತು. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಯೋಜನೆಗಳ ಪರಿಣಾಮಕಾರಿ ಜಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.

ತಾ.ಪಂ ಇಒ ಎಂ.ಡಿ ಸೈಯದ್ ಪಟೇಲ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-34-1857578268

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.