ಕಾಳಗಿ: ತಾಲ್ಲೂಕಿನ ಹಲಚೇರಾ ಗ್ರಾಮದಲ್ಲಿ ಬಸವಣ್ಣನವರ ಮೂರ್ತಿ ಅನಾವರಣ ಕಾರ್ಯಕ್ರಮವು 17ರಂದು ಬೆಳಿಗ್ಗೆ 11 ಗಂಟೆಗೆ ಜರುಗಲಿದೆ. ಭರತನೂರಿನ ಚಿಕ್ಕಗುರುನಂಜೇಶ್ವರ ಸ್ವಾಮೀಜಿ, ಹೊಸಳ್ಳಿ-ಹಲಚೇರಾದ ಸಿದ್ದಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ. ಸಂಸದ ಸಾಗರ ಖಂಡ್ರೆ ಉದ್ಘಾಟಿಸಲಿದ್ದು, ಶಾಸಕ ಡಾ.ಅವಿನಾಶ ಜಾಧವ ಷಟಸ್ಥಲ ಧ್ವಜಾರೋಹಣ ಮಾಡಲಿದ್ದಾರೆ. ಜವಾಹರ ಬಾಲಭವನ ಸೊಸೈಟಿ ಉಪಾಧ್ಯಕ್ಷ ಅನೀಲಕುಮಾರ ಜಮಾದಾರ ಅಧ್ಯಕ್ಷತೆ ವಹಿಸಲಿದ್ದಾರೆ.

ಎಂಎಲ್ಸಿ ಸದಸ್ಯ ಜಗದೇವ ಗುತ್ತೇದಾರ, ಕೆಪಿಸಿಸಿ ಉಪಾಧ್ಯಕ್ಷ ಸುಭಾಷ ರಾಠೋಡ, ಜಿ.ಪಂ ಮಾಜಿ ಅಧ್ಯಕ್ಷ ಭೀಮರಾವ ಟಿ.ಟಿ ಇತರರು ಉಪಸ್ಥಿತರಿರಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-31-1127272596

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.