ಕಲಬುರಗಿ: ನಗರದಲ್ಲಿರುವ ‘ಪ್ರಬುದ್ಧ ಅಕಾಡೆಮಿ’ ವತಿಯಿಂದ ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳ ಉಚಿತ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯಾವುದೇ ಪದವಿ ಹೊಂದಿರುವ ಅಥವಾ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಮೇ 21 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ kalaburagi.nic.inಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-35-846580294

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.