ವಾಡಿ: ಪಟ್ಟಣ ಸಮೀಪದ ಇಂಗಳಗಿ ಗ್ರಾಮದಲ್ಲಿ ಈಚೆಗೆ ಭಯೋತ್ಪಾದನಾ ವಿರೋಧಿ ದಿನ ಆಚರಣೆ ಮಾಡಲಾಯಿತು.

ನರೇಗಾ ಕೂಲಿ ಕಾರ್ಮಿಕರ ಸಭೆಯಲ್ಲಿ ಪ್ರಮಾಣ ವಚನ ಬೋಧಿಸಿ ಮಾತನಾಡಿದ ನರೇಗಾ ಸಹಾಯಕ ನಿರ್ದೇಶಕ ಪಂಡಿತ ಶಿಂಧೆ, ‘ಭಾರತ ದೇಶ ಪರಂಪರಾಗತವಾಗಿ ಶಾಂತಿ, ಸಹನೆಯನ್ನು ಅಪ್ಪಿಕೊಂಡೇ ಬೆಳೆಯುತ್ತಿರುವ ದೇಶವಾಗಿದೆ. ಇಡೀ ವಿಶ್ವದಲ್ಲಿ ಶಾಂತಿ ನೆಲೆಗೊಂಡ ರಾಷ್ಟ್ರಗಳಲ್ಲಿ ಭಾರತಕ್ಕೆ ಆಗ್ರಸ್ಥಾನವಿದೆ’ ಎಂದು ಹೇಳಿದರು.

ಚಿತ್ತಾಪುರ ತಾ.ಪಂ ಇಒ ಮಹ್ಮದ್ ಅಕ್ರಂ ಪಾಷಾ ಮಾತನಾಡಿದರು. ಇಂಗಳಗಿ ಗ್ರಾ.ಪಂ ಕಾರ್ಯದರ್ಶಿ ಸಂಗಮೇಶ ಹಿರೇಮಠ, ಕರ ವಸೂಲಿಗಾರ ಸಿದ್ರಾಮ, ಮಹಿಳಾ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಸಹ ಸಂಚಾಲಕಿ ಶೇಖಮ್ಮ ಕುರಿ, ರೈತ ಮುಖಂಡರಾದ ಮಲ್ಲಪ್ಪ ನಾಟೀಕಾರ, ತಿಪಣ್ಣ ಚನ್ನಗುಂಡ, ತಿಪ್ಪಣ್ಣ ಹಿಂದಿನಕೇರಿ ಸೇರಿದಂತೆ ಕಾಯಕ ಬಂಧುಗಳು, ನರೇಗಾ ಕೂಲಿ ಕಾರ್ಮಿಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-31-1948824842

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.