ಕಲಬುರಗಿ: ಇಲ್ಲಿನ ರೋಟರಿ ಶಾಲೆಯಲ್ಲಿರುವ ಪೌಲ್ ಹ್ಯಾರೀಸ್ ಸಭಾಂಗಣದಲ್ಲಿ ಗುಲಬರ್ಗಾ ದಕ್ಷಿಣ ರೋಟರಿ ಕ್ಲಬ್, ಇನ್ನರ್ವೀಲ್ ಕ್ಲಬ್ ಆಫ್ ಕಲಬುರಗಿ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.

ಗೋದುತಾಯಿ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಿ ನೀಲಾಂಬಿಕಾ ಪೊಲೀಸ್ ಪಾಟೀಲ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಂದನಾ ಹರೀಶ್, ಸುರೇಖಾ ರಾಜಕುಮಾರ್, ಮಂಜುಳಾ ಡೊಳ್ಳಿ, ದಿವ್ಯಾ ಕುಲಕರ್ಣಿ, ಶೈಲಜಾ ವಿ. ತಪಲಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಣಿಕ ಮಂದಕನಳ್ಳಿ, ಪ್ರವೀಣ ಕುಲಕರ್ಣಿ, ಸಂಗಮೇಶ ಹತ್ತಿ, ಅಶ್ವಿನಿ ಹತ್ತಿ, ಪೂರ್ಣಿಮಾ ಕುಲಕರ್ಣಿ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-34-156578652

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.