ಕಲಬುರಗಿ: ನಗರದ ದರಿಯಾಪುರ ಬಡಾವಣೆಯಲ್ಲಿರುವ ಚಂದ್ರಶೇಖರ ಡಿ. ಪಾಟೀಲ ರೇವೂರ್ ಸ್ಮಾರಕ ಔಷಧ ಭವನದಲ್ಲಿ ಸಂಪೂರ್ಣೇಶ್ವರಿ ಮಹಿಳಾ ಸಬಲೀಕರಣ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.

ಸಮಾಜ ಸೇವಕಿ ಲಕ್ಷ್ಮೀ ದತ್ತಾತ್ರೇಯ ಪಾಟೀಲ ರೇವೂರ ಹಾಗೂ ಬಿಜೆಪಿ ವಕ್ತಾರೆ ಡಾ. ಸುಧಾ ಆರ್. ಹಾಲಕಾಯಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಉಪ ಮೇಯರ್ ತೃಪ್ತಿ ಎಸ್. ಲಾಖೆ, ವಿರೋಧ ಪಕ್ಷದ ನಾಯಕಿ ಶೋಭಾ ಗುರುರಾಜ ದೇಸಾಯಿ, ಡಾ. ಸ್ನೇಹಾ ಕೆ., ಕವಿತಾ ಚೌಹಾಣ, ಡಾ.ಶ್ವೇತಾ ನಿಧಿ, ಅಮೂಲ್ಯ ಶೆಟ್ಟಿ, ಸ್ನೇಹಲ್ ಪಾಟೀಲ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-34-1517077383

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.