ಕಲಬುರಗಿ: ಇಲ್ಲಿನ ರಂಗ ಸಂಗಮ ಕಲಾ ವೇದಿಕೆಯಿಂದ ನೀಡುವ ಎಸ್.ಬಿ. ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ಕನ್ನಡ ರಂಗಭೂಮಿಯ ಅರ್ಹ ರಂಗ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಂಗಮಶೆಟ್ಟಿ ಜೋಡಿ ಪ್ರಶಸ್ತಿಯು ಒಬ್ಬ ಪುರುಷ ಮತ್ತು ಒಬ್ಬ ಮಹಿಳಾ ಕಲಾವಿದೆಗೆ ನೀಡಲಾಗುವುದು. ಪ್ರಶಸ್ತಿಯು ತಲಾ ₹10 ಸಾವಿರ ನಗದು ಒಳಗೊಂಡಿದೆ. ಜುಲೈ 19ರಂದು ಕಲಬುರಗಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ರಂಗಸಂಗಮ ಕಲಾವೇದಿಕೆಯ ಅಧ್ಯಕ್ಷೆ ಶಿವಗೀತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 86602 59857 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-51-457308268

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.