ಕಲಬುರಗಿ: ತಾಲ್ಲೂಕಿನ ಕುಸನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಪೇಂದ್ರ ಬರಗಾಲಿ ಅವರ ನೇತೃತ್ವದಲ್ಲಿ ಮಕ್ಕಳಿಗೆ ಪೆನ್ನು ಹಾಗೂ ನೋಟ್ಬುಕ್ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು’ ಎಂದು ಹೇಳಿದರು.

ಎಸ್ಡಿಎಂಸಿ ಅಧ್ಯಕ್ಷ ಸಿದ್ದಣ್ಣ ಹೊಸಮನಿ, ಉಪಾಧ್ಯಕ್ಷೆ ಶೀಲಾ ಟೆಂಗಳಿ, ಬಿಆರ್ಪಿ ರಾಧಾ ಅಪರ್ಣ, ಮುಖ್ಯ ಶಿಕ್ಷಕಿ ಪ್ರಮೀಳಾ, ಗ್ರಾಮದ ಮುಖಂಡರಾದ ಸಿದ್ದಣ್ಣ ತಳವಾರ, ರೇವಣಸಿದ್ದಪ್ಪ ಗುಂಡಗುರ್ತಿ, ಮಾಳಪ್ಪ ಬೇಲೂರು, ಮಲ್ಲಪ್ಪ ತಳವಾರ ಹಾಗೂ ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-34-1578312559

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.