ಕಲಬುರಗಿ: ‘ಜಿಲ್ಲೆಯಲ್ಲಿ ಅಡುಗೆ ಅನಿಲದ ಕೊರತೆಯಿಲ್ಲ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು’ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ದೇಶದಾದ್ಯಂತ ಎಲ್ಪಿಜಿ ಉತ್ಪಾದನೆ ಮತ್ತು ಬಾಟ್ಲಿಂಗ್ ಎರಡೂ ಹೆಚ್ಚಿರುವುದರಿಂದ ಎಲ್ಪಿಜಿ ಕೊರತೆ ಇಲ್ಲ. ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಹೆಚ್ಚಿನ ಗ್ರಾಹಕರು ಮುಂಚಿತವಾಗಿ ಬುಕಿಂಗ್ ಮಾಡುತ್ತಿರುವುದರಿಂದ ಐವಿಆರ್ಎಸ್, ಮಿಸ್ಡ್ಕಾಲ್ ವ್ಯವಸ್ಥೆಯಲ್ಲಿ ದಟ್ಟಣೆ ಉಂಟಾಗಿ ಸಿಸ್ಟಮ್ಗಳು ಕಾರ್ಯನಿರ್ವಹಿಸುತ್ತಿಲ್ಲ. ಇದಕ್ಕೆ ಪರ್ಯಾಯವಾಗಿ ಐಒಸಿಎಲ್, ಎಚ್ಪಿಸಿಎಲ್, ಬಿಪಿಸಿಎಲ್, ಎಲ್ಪಿಜಿ ಕಂಪನಿಗಳ ಬುಕಿಂಗ್ ವಿಧಾನಗಳಿವೆ. ಗ್ರಾಹಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಬಹುದು’ ಎಂದು ಹೇಳಿದ್ದಾರೆ.

ಒಂದು ವೇಳೆ ಸಮಸ್ಯೆ ಕಂಡುಬಂದಲ್ಲಿ ದೂರವಾಣಿ ಸಂಖ್ಯೆ 08472-200112 ಗೆ ಕರೆ ಮಾಡಬಹುದಾಗಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.