ಕಲಬುರಗಿ: ಇಲ್ಲಿನ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದೆ ಇರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏಪ್ರಿಲ್ 23ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30 ರವರೆಗೆ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತಿ ಯುಳ್ಳ ಅಭ್ಯರ್ಥಿಗಳು ತಮ್ಮ ವಿದ್ಯಾಭ್ಯಾಸದ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್, ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ದೊಂದಿಗೆ ಮೇಳದಲ್ಲಿ ಭಾಗವಹಿಸಬೇಕು. ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ಭತ್ತೆಯನ್ನು ನೀಡಲಾಗುವುದಿಲ್ಲ.

ಉದ್ಯೋಗ ಮೇಳದ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ 9036069143ಕ್ಕೆ ಸಂಪರ್ಕಿಸಲು ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-30-1322361739

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.