ಕಲಬುರಗಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಮೇ 22ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30 ರವರೆಗೆ ನಗರದ ಹೊಸ ಜೇವರ್ಗಿ ರಸ್ತೆಯಲ್ಲಿರುವ ಚಿತ್ತಾರಿ ಅಡ್ಡಾ ಎದುರುಗಡೆಯಿರುವ ಗೆಟ್ಸ್ ಕಾಲೇಜಿನಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಸ್ವತಂತ್ರ ಮೈಕ್ರೊ ಫೈನಾನ್ನಲ್ಲಿ ಫೀಲ್ಡ್ ಆಫೀಸರ್ಸ್, ಕಲೆಕ್ಷನ್ ಆಫೀಸರ್, ಶ್ರೀರಾಮ ಲೈಫ್ ಇನ್ಸೂರೆನ್ಸ್ ಯುಎಂ, ಬಿಡಿಎಂ ಹುದ್ದೆ, ಎಸ್ಆರ್ಜೆ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಹುದ್ದೆ, ಲಾಹೋಟಿ ಮೋಟರ್ಸ್ನಲ್ಲಿ ರಿಲೇಷನ್ಶಿಪ್ ಮ್ಯಾನೇಜರ್, ಕಮರ್ಶಿಯಲ್ ಎಕ್ಸಿಕ್ಯೊಟಿವ್ ಸೇರಿ ವಿವಿಧ ಹುದ್ದೆಗಳಿಗೆ ಸಂದರ್ಶನ ನಡೆಯಲಿದೆ.

ಆಸಕ್ತರು ವಿದ್ಯಾಭ್ಯಾಸದ ವಿದ್ಯಾರ್ಹತೆಯ ಎಲ್ಲ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್, ಭಾವಚಿತ್ರಗಳು ಹಾಗೂ ಆಧಾರ ಕಾರ್ಡ್ ದಾಖಲೆಯೊಂದಿಗೆ ಮಿನಿ ಮೇಳದಲ್ಲ್ಲಿ ಭಾಗವಹಿಸಬಹುದು. ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9036069143ಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-34-136411230

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.