ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭಕ್ಕೆ ಸಭಿಕರ ಆಸನಗಳನ್ನು ಸಿದ್ಧಗೊಳಿಸುವ ಕಾರ್ಯದಲ್ಲಿ ಕಾರ್ಮಿಕರು ನಿರತರಾಗಿದ್ದರು
ಉದ್ಯೋಗ ಮೇಳದಲ್ಲಿ ಅವಕಾಶ ಸಿಗದಿರುವ ಅಭ್ಯರ್ಥಿಗಳಿಗೆ ನಿಪುಣ ಕರ್ನಾಟಕ ಯುವನಿಧಿ ಪ್ಲಸ್ ಯೋಜನೆಯಡಿ ವಿಶೇಷ ಕೌಶಲ ತರಬೇತಿ ನೀಡಲಾಗುವುದು. ಕಂಪನಿಗಳೂ ಅಗತ್ಯ ನೆರವನ್ನು ನೀಡಲಿವೆ
ಪ್ರಿಯಾಂಕ್ ಖರ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ
ನಿರುದ್ಯೋಗವು ಗಂಭೀರ ಸಮಸ್ಯೆಯಾಗಿದ್ದು ಶೇ 90ರಷ್ಟು ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸಲು ನಮ್ಮ ಸರ್ಕಾರ ಪ್ರಯತ್ನ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಿರುದ್ಯೋಗ ಸಮಸ್ಯೆಯನ್ನು ಪಕ್ಕಕ್ಕಿಟ್ಟಿದ್ದಾರೆ
ಡಾ.ಶರಣಪ್ರಕಾಶ್ ಪಾಟೀಲ ವೈದ್ಯಕೀಯ ಶಿಕ್ಷಣ ಕೌಶಲಾಭಿವೃದ್ಧಿ ಸಚಿವ