ಕಲಬುರಗಿ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಪಠ್ಯಕ್ರಮದಲ್ಲಿ ಅಲ್ಪಸಂಖ್ಯಾತರ ವಸತಿ ಪದವಿ ಪೂರ್ವ ಕಾಲೇಜುಗಳು, ಇಂಟಿಗ್ರೇಟೆಡ್ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಪದವಿ ಪೂರ್ವ ಕಾಲೇಜು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿನ 2025–26ನೇ ಸಾಲಿಗೆ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು https://dom.karnataka.gov.in ವೆಬ್ಸೈಟ್ಗೆ ಭೇಟಿ ನೀಡಿ, ಖಾತೆ ಸೃಜಿಸಿ ಮೇ 16ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಕಚೇರಿಗಳು ಅಥವಾ ಇಲಾಖೆಯ www.gokdom.karnataka.gov.in ವೆಬ್ಸೈಟ್ ಹಾಗೂ ರಾಜ್ಯ ಅಲ್ಪಸಂಖ್ಯಾತರ ಸಹಾಯವಾಣಿ 82777999990 (24X7)ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-34-1053705100

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.