ಶನಿವಾರ, ಸೆಪ್ಟೆಂಬರ್ 18, 2021
28 °C

ಕಲಬುರ್ಗಿ ಮಹಾನಗರ ಪಾಲಿಕೆ ಫಲಿತಾಂಶ: ಕಾಂಗ್ರೆಸ್‌ ಮೇಲುಗೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಕಾಂಗ್ರೆಸ್‌ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ.

ಇಲ್ಲಿನ ಎನ್.ವಿ. ಶಾಲೆ ಆವರಣದಲ್ಲಿ ನಡೆಯುತ್ತಿರುವ ‌ಮತ ಎಣಿಕೆಯಲ್ಲಿ 27 ವಾರ್ಡುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಓದಿ: ಫಲಿತಾಂಶ: ಧಾರವಾಡ, ಬೆಳಗಾವಿಯಲ್ಲಿ ಬಿಜೆಪಿ, ಕಲಬುರ್ಗಿಯಲ್ಲಿ ಕಾಂಗ್ರೆಸ್ ಮುನ್ನಡೆ

ಬಿಜೆಪಿ 23, ಜೆಡಿಎಸ್ 04 ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಇನ್ನೂ 27 ವಾರ್ಡ್ ಗಳ ಮತ ಎಣಿಕೆ ಪ್ರಗತಿಯಲ್ಲಿದೆ.

ಫಲಿತಾಂಶ ವಿವರ...

ಬಿಜೆಪಿ–23

ಕಾಂಗ್ರೆಸ್‌–27

ಜೆಡಿಎಸ್‌–04

ಇತರರು–01

ಇವನ್ನೂ ಓದಿ...

ಬೆಳಗಾವಿ ಮಹಾನಗರ ಪಾಲಿಕೆ ಮತ ಎಣಿಕೆ: ಗೆದ್ದವರು, ಸೋತವರು ಯಾರು?

 ಕಲಬುರ್ಗಿ ಮಹಾನಗರ ಪಾಲಿಕೆ ಮತ ಎಣಿಕೆ: ಗೆದ್ದವರು, ಸೋತವರು ಯಾರು?

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮತ ಎಣಿಕೆ: ಗೆದ್ದವರು, ಸೋತವರು ಯಾರು?

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು