ಕಲಬುರಗಿ: ಇತ್ತೀಚೆಗೆ ನಡೆದ ನೀಟ್ ಪರೀಕ್ಷೆ ಬರೆದಿದ್ದ ನಗರದ ಜಿಲ್ಲಾ ನ್ಯಾಯಾಲಯದ ಬಳಿಯ ಬಡಾವಣೆಯ ವಿದ್ಯಾರ್ಥಿನಿಯೊಬ್ಬರು ನೇಣು ಹಾಕಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಭಾಗ್ಯಶ್ರೀ ರಾಜಶೇಖರ ಪಾಟೀಲ (18) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಭಾಗ್ಯಶ್ರೀ ದ್ವಿತೀಯ ಪಿಯು ಮುಗಿಸಿ, ಮನೆಯಲ್ಲಿದ್ದರು. ತಂದೆ ಹಾಗೂ ತಾಯಿ ಕೆಲಸದ ಮೇಲೆ ಹೊರಗಡೆ ಹೋದಾಗ ಛತ್ತಿನ ಕೊಂಡಿಗೆ ಸೀರೆಯಿಂದ ನೇಣು ಹಾಕಿಕೊಂಡಿದ್ದಾರೆ.

‘ಮಗಳು ಯಾವುದೋ ವಿಷಯದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಾರ ಮೇಲೂ ದೂರು ಇರುವುದಿಲ್ಲ’ ಎಂದು ಯುವತಿಯ ತಂದೆ ಸ್ಟೇಷನ್ ಬಜಾರ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಅವರ ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-34-230825360

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.