ಕಲಬುರಗಿ: ಜಿಲ್ಲೆಯ ಇಬ್ಬರು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಜೇವರ್ಗಿ ಸಿಪಿಐ ರಾಜೇಸಾಹೇಬ್ ಎಂ ನದಾಫ್ ಅವರು ಬೀದರ್ ಜಿಲ್ಲೆಯ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಬಾಪುಗೌಡ ಎಸ್ ಪಾಟೀಲ ಅವರು ಜೇವರ್ಗಿಯ ನೂತನ ಸಿಪಿಐಯಾಗಿ ನಿಯೋಜನೆಗೊಂಡಿದ್ದಾರೆ. ಅಲ್ಲದೇ, ಕಲಬುರಗಿಯ ಈಶಾನ್ಯ ವಲಯ ಐಜಿಪಿ ಕಚೇರಿಯ ರವೀಂದ್ರನಾಥ ಅವರು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದಾರೆ. ಅವರ ಸ್ಥಾನಕ್ಕೆ ಬೀದರ್ ಜಿಲ್ಲೆಯ ಚಿಟಗುಪ್ಪ ಸಿಪಿಐ ಶ್ರೀನಿವಾಸ ವಿ. ಅಲ್ಲಾಪುರ ನಿಯೋಜನೆಗೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-34-498201765

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.