ಕಲಬುರಗಿ: ನಗರದ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್ಗಳಿಗಾಗಿ ಮೆರಿಟ್ ಆಧಾರಿತ ಆನ್ಲೈನ್ ಪ್ರವೇಶ ಪ್ರಕ್ರಿಯೆ ನಂತರ ಖಾಲಿ ಉಳಿದಿರುವ ಸೀಟುಗಳಿಗೆ ಆಫ್ಲೈನ್ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಎಲ್ಲಾ ಶೈಕ್ಷಣಿಕ ದಾಖಲಾತಿಗಳನ್ನು ಲಗತ್ತಿಸಿ ಜೂನ್ 6ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಜೂ.8ರಂದು ಮೆರಿಟ್ ಪಟ್ಟಿ ಪ್ರಕಟಿಸಲಾಗುತ್ತದೆ. ಈ ಪಟ್ಟಿಗೆ ಆಕ್ಷೇಪಣೆ ಸಲ್ಲಿಕೆಗೆ ಜೂನ್ 9ರಂದು ಕೊನೆಯ ದಿನವಾಗಿರುತ್ತದೆ. ಜೂ.10ರಿಂದ 11ರವರೆಗೆ ಕೌನ್ಸೆಲಿಂಗ್ ಪ್ರವೇಶ ಪಡೆಯುವ ದಿನಾಂಕವಾಗಿರುತ್ತದೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-34-1550172193

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.