ಶುಕ್ರವಾರ, 20 ಫೆಬ್ರುವರಿ 2026
×
ADVERTISEMENT
ADVERTISEMENT

ಕಲಬುರಗಿ ರೈಲ್ವೆ ವಿಭಾಗಕ್ಕೆ ಕೂಡಿ ಬರದ ಕಾಲ

ಏಪ್ರಿಲ್ 1ರಿಂದ ವಿಶಾಖಪಟ್ಟಣ ನೂತನ ರೈಲ್ವೆ ವಲಯ ಕಾರ್ಯಾರಂಭ
Published : 20 ಫೆಬ್ರುವರಿ 2026, 5:54 IST
Last Updated : 20 ಫೆಬ್ರುವರಿ 2026, 5:54 IST
ಫಾಲೋ ಮಾಡಿ
Comments
ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತೆ ಕಲಬುರಗಿಯಲ್ಲಿ ರೈಲ್ವೆ ವಿಭಾಗ ಮಾಡಲು ಕೇಂದ್ರ ಸರ್ಕಾರ ಆಸಕ್ತಿ ವಹಿಸುತ್ತಿಲ್ಲ. ಈ ಬಗ್ಗೆ ರಾಜ್ಯದವರೇ ಆದ ರೈಲ್ವೆ ಖಾತೆ ರಾಜ್ಯ ಸಚಿವರು ಗಮನ ಹರಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು
ಶರಣಬಸಪ್ಪ ಎಂ. ಪಪ್ಪಾ ಕೆಕೆಸಿಸಿಐ ಅಧ್ಯಕ್ಷ
ಕಲಬುರಗಿ ವಾಡಿ ನಿಲ್ದಾಣಗಳನ್ನು ಸಿಕಂದರಾಬಾದ್‌ನ ದಕ್ಷಿಣ ಮಧ್ಯೆ ರೈಲ್ವೆಗೆ ಸೇರಿಸಿದರೆ ಭವಿಷ್ಯದಲ್ಲಿ ಕಲಬುರಗಿಯಲ್ಲಿ ವಿಭಾಗ ರಚನೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಕುರಿತು ಕಲಬುರಗಿ ಸಂಸದರು ಜಿಲ್ಲಾ ಉಸ್ತುವಾರಿ ಸಚಿವರು ಕೇಂದ್ರದ ಮೇಲೆ ಒತ್ತಡ ಹೇರಬೇಕು
ಸುನೀಲ ಕುಲಕರ್ಣಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಂಚಾಲಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT