ಕಲಬುರಗಿ: ಆದಿಪುರುಷ ರಾಮ ನವಮಿ ಉತ್ಸವ ಸಮಿತಿ ವತಿಯಿಂದ ಅತ್ಯಂತ ವಿಜೃಂಭಣೆಯಿಂದ ರಾಮ ನವಮಿ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಮಹೇಶ್ ಎಚ್. ಗೊಬ್ಬೂರ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.26ರಂದು ಬೆಳಿಗ್ಗೆ 11.30ಕ್ಕೆ ಜಿಲ್ಲೆಯ ಮಠಾಧೀಶರ ಸಾನ್ನಿಧ್ಯದಲ್ಲಿ ಆಳಂದ ಚೆಕ್ಪೋಸ್ಟ್ನಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಗುವುದು ಎಂದರು. ‘18 ಅಡಿ ಎತ್ತರ ಭವ್ಯ ರಾಜಾ ರಾಮನ ಮೂರ್ತಿ ಈ ಬಾರಿಯ ವಿಶೇಷವಾಗಿದೆ. ರಾಮನ ಮೂರ್ತಿಯ ಹಿಂದೆ ಸೂರ್ಯನ ಅಲಂಕಾರ ಮಾಡಲಾಗುತ್ತದೆ. ಪುಣೆಯ ಡಿಜೆ ಇರಲಿದೆ. ರಾಮತೀರ್ಥ ದೇವಸ್ಥಾನದಿಂದ ಮೆರವಣಿಗೆ ಹೊರಟು ಜಗತ್ ವೃತ್ತಕ್ಕೆ ಸಮಾರೋಪಗೊಳ್ಳಲಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-34-355872202

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.