ಕಲಬುರಗಿ: ಮಧ್ಯ ರೈಲ್ವೆಯ ಸೋಲಾಪುರ ವಿಭಾಗವು ವಿಶೇಷ ರೈಲುಗಳ ಸಂಚಾರ ಮುಂದುವರಿಸಿದೆ.

ಬೆಂಗಳೂರು ಕಂಟೋನ್ಮೆಂಟ್–ಕಲಬುರಗಿ ಸಾಪ್ತಾಹಿಕ ವಿಶೇಷ ರೈಲು (06207) ಪ್ರತಿ ಶನಿವಾರ ಏ.25ರವರೆಗೂ ಮತ್ತು ಕಲಬುರಗಿ–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ರೈಲು (06208) ಏ.26 ರವರೆಗೂ ಪ್ರತಿ ಭಾನುವಾರ ಸಂಚರಿಸಲಿದೆ. ಎಸ್ಎಂವಿಟಿ–ಬೀದರ್ ವಿಶೇಷ ರೈಲು (06539) ಪ್ರತಿ ಶುಕ್ರವಾರ ಹಾಗೂ ಭಾನುವಾರ ಏ.26 ರವರೆಗೂ ಹಾಗೂ ಬೀದರ್–ಎಸ್ಎಂವಿಟಿ (06540) ವಿಶೇಷ ರೈಲು ಪ್ರತಿ ಶನಿವಾರ ಹಾಗೂ ಸೋಮವಾರ ಏ.27 ರವರೆಗೂ ಸಂಚರಿಸಲಿದೆ.

ಸಿರವಾರ: ತಾಲ್ಲೂಕಿನ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದೆ.

ಬೆಳಿಗ್ಗೆ 9ರಿಂದ ಮಧ್ಯಾಹ್ನ 11ರವರಗೆ ಗ್ರೇಡ್-1 ಕಾರ್ಯದರ್ಶಿ ಮಲ್ಲಿಕಾರ್ಜುನ 7022278013, ಸಂಜೆ 4ರವರೆಗೆ ಡಿ ಗ್ರೂಪ್ ನೌಕರ ಶಂಕ್ರಪ್ಪ 9632544321, ರಾತ್ರಿ 10ರವರಗೆ ಎನ್.ಆರ್.ಎಲ್.ಎಂ.ಶ್ರೀಧರ್ ದೇಶಪಾಂಡೆ ಅವರ 9535420463 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ತಾಲ್ಲೂಕು ಪಂಚಾಯಿತಿ ಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-32-480287179

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.