ಕಲಬುರಗಿ ನಕಲು ಮಾಡುತ್ತಿರುವುದನ್ನು ತಡೆಯಲು ಮುಂದಾದ ಪರೀಕ್ಷಾ ಮೇಲ್ವಿಚಾರಕರೊಬ್ಬರ ಮೇಲೆ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿದ ಘಟನೆ ಕಲಬುರಗಿ ನಗರದ ಡಾ. ಮಾಲಕರೆಡ್ಡಿ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದಿದೆ.#Kalaburagi#Student#Exampic.twitter.com/i699Cgev5a