ಕಲಬುರಗಿ: ನಗರದ ತೆಂಗಳಿ ಲೇಔಟ್ ಫೀಡರ್ ವ್ಯಾಪ್ತಿಯಲ್ಲಿ ತುರ್ತು ಕಾರ್ಯದ ನಿಮಿತ್ತ ಮೇ 13ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ಪ್ರಕಟಣೆ ತಿಳಿಸಿದೆ.

ಪ್ರದೇಶಗಳು: ಟಿ.ವಿ ಸ್ಟೇಷನ್ ಎದುರುರಿನ ಪ್ರದೇಶ, ಗೋಳಾ ಲೇಔಟ್, ಫೋರ್ಡ್ ಶೋ ರೂಂ, ಗೋಪಾಲ ಸಾಮಿಲ್, ಬಗ್ದಾದ್ ಕಾಲೊನಿ, ಹುಮನಾಬಾದ್ ರಿಂಗ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.