ಕಾಳಗಿ: ಹೊರವಲಯದ ಲಕ್ಷ್ಮಣನಾಯಕ ತಾಂಡಾದ ಬಳಿ ಕೋಡ್ಲಿ ಮಾರ್ಗದ ರಾಜ್ಯಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್ ಸವಾರ ತಾಲ್ಲೂಕಿನ ಹುಳಗೇರಿ ಗ್ರಾಮದ ಹರೀಶ ಬಸವರಾಜ ಹೂಗಾರ (17) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಹರೀಶ ಸೇಡಂ ನಗರದ ಡಿ.ಡಿ.ಯು ಸ್ವತಂತ್ರ ಪಿಯು ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸಂಬಂಧಿಕರ ಊರು ತೊಟ್ನಳ್ಳಿಯಿಂದ ಸೇಡಂಗೆ ಹೋಗಿಬರುತ್ತಿದ್ದರು ಎನ್ನಲಾಗಿದೆ.

ರಟಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-34-1527760297

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.