ಕಲಬುರಗಿ: ನಗರದ ವೀರಶೈವ ಕಲ್ಯಾಣ ಮಂಟಪದ ಹಿಂದೆ ಹಳೆಯ ಲೋಕೋಪಯೋಗಿ ಇಲಾಖೆಯ ಕಟ್ಟಡದಲ್ಲಿ ಉಪ ಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏಪ್ರಿಲ್ 18 ರಂದು ಬೆಳಿಗ್ಗೆ 11ಕ್ಕೆ ಸಾರಿಗೆ ಅದಾಲತ್ ನಡೆಯಲಿದೆ.

ಅದಾಲತ್ನಲ್ಲಿ ಸಾರ್ವನಿಕರು ಖುದ್ದಾಗಿ ಹಾಜರಾಗಿ ತಮ್ಮ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿಕೊಳ್ಳಬಹುದು ಎಂದು ಉಪ ಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-34-1733675708

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.