ಕಲಬುರಗಿ: ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ವತಿಯಿಂದ ಜಿಲ್ಲೆಯಲ್ಲಿ ಮೇ 18ರಿಂದ ಅಭಿಯಾನ ಆರಂಭವಾಗಿದ್ದು, 25ರವರೆಗೆ ಜನ್ ಭಾಗೀದಾರಿ–ಸಬ್ಸೆ ದೂರ, ಸಬ್ಸೆ ಪೆಹ್ಲೆ ಎಂಬ (ಧರ್ತಿ ಅಭಾ ಜನ ಜಾಗೃತಿ ಗ್ರಾಮ ಉತ್ಕರ್ಷ) ವಿಶೇಷ ಐಇಸಿ ಅಭಿಯಾನ ನಡೆಯಲಿದೆ.

ಅಭಿಯಾನವನ್ನು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ಚಂದ್ರಶೇಖರ ಚಾಲನೆ ನೀಡಿ ಮಾತನಾಡಿ, ‘ಬುಡಕಟ್ಟು ಪರಿಶಿಷ್ಟ ಪಂಗಡದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಪ್ರಯೋಜನ ತಲುಪಿಸುವುದು ಮತ್ತು ಅದಕ್ಕೆ ಬೇಕಾಗುವ ಅಗತ್ಯ ದಾಖಲೆಗಳನ್ನು ಒದಗಿಸುವುದು ಅಭಿಯಾನದ ಉದ್ದೇಶವಾಗಿದೆ. ಗ್ರಾಮ ಮಟ್ಟದಲ್ಲಿ ಜಾಗೃತಿ, ಜನರ ಕುಂದು ಕೊರತೆ ಆಲಿಕೆ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಸಂಬಂಧಿಸಿದ ಇಲಾಖೆಗಳ ಸಮನ್ವಯದೊಂದಿಗೆ ಆಯೋಜಿಸಲಾಗಿದೆ. ಜಿಲ್ಲೆಯ ಪರಿಶಿಷ್ಟ ಪಂಗಡದ ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೊಗಪಡೆದುಕೊಳ್ಳಬೇಕು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-34-850543234

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.