ಕಲಬುರಗಿ: ಇಲ್ಲಿಯ ಕರುಣಶ್ವೇರ ನಗರದ ವೀರ ಆಂಜನೇಯ ದೇವಸ್ಥಾನದಲ್ಲಿ ಏ. 27ರಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ ರಾಂ ಅವರ ಜಯಂತಿ ಉತ್ಸವ ನಡೆಯಿತು.

ಡಾ.ಬಾಬಾಸಾಹೇಬ ಅಂಬೇಡ್ಕರ್ ಕುರಿತು ವಿಶೇಷ ಉಪನ್ಯಾಸ ನೀಡಿದ ಪತ್ರಕರ್ತ ಶ್ರೀನಿವಾಸ ಸಿರನೂರಕರ್, ಅಂಬೇಡ್ಕರ್ ಅವರ ಎಲ್ಲಾ ವಿಚಾರಗಳನ್ನು ಜನತೆಗೆ ತಿಳಿಸುವ ಅಗತ್ಯವಿದೆ ಎಂದು ಹೇಳಿದರು.

ಡಾ.ಬಾಬು ಜಗಜೀವನ್ ರಾಂ ಕುರಿತು ನೂತನ ವಿದ್ಯಾಲಯ ಶಿಕ್ಷಣ ಸಂಸ್ಥೆಯ ಶಿಕ್ಷಕ ಬಾಬು ಎಂ. ಜಾಧವ್ ಮಾತನಾಡಿದರು

ಸಾನ್ನಿಧ್ಯ ವಹಿಸಿದ್ದ ಬಳಿರಾಮ ಮಹಾರಾಜ ಮಾತನಾಡಿ, ಇಂದು ದೇಶದೆಲ್ಲೆಡೆ ಡಾ.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ಅವರ ವಿಚಾರಗಳ ಆಚರಣೆ ತುಂಬಾ ಅವಶ್ಯಕವಾಗಿದೆ’ ಎಂದರು.

ಪ್ರಾಸ್ತಾವಿಕವಾಗಿ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ರಾಮಚಂದ್ರ ಮಾತನಾಡಿದರು. ವಿಶ್ವ ಹಿಂದೂ ಪರಿಷತ್ ಕಲಬುರಗಿ ಅಧ್ಯಕ್ಷ ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಪೂನಂ ಕುಲಕರ್ಣಿ, ಲತಾ ಭರಡೂಲ್ಕರ್, ಮಾಣಿಕ್ ರಾವ್ ಗೌಡ, ರಾಮಚಂದ್ರ ಸೂಗೂರು, ವಾಸುದೇವ ಕುಳಗೇರಿ, ಪ್ರೇಮ್ ಸಿಂಗ್ ಚವಾಣ, ಅವಿನಾಶ್ ಕುಲಕರ್ಣಿ, ವಿನಯ್ ಕುಮಾರ್ ಅಂಬರಾಯ ಅಂಬಲಿಗಿ, ವಿಲಾಸ್ ಕುಲಕರ್ಣಿ, ಬಾಬು ರಾವ್ ಭಟ್ಟರಿಗೆ, ನಾಗರಾಜ ಸುರಪುರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-34-881938940

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.