ಕಲಬುರಗಿ: ‘ಮಹಾನಗರ ಪಾಲಿಕೆ ವಾರ್ಡ್ ಸಮಿತಿಗಳನ್ನು ರಚಿಸಲು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಏಪ್ರಿಲ್ 27 ರಿಂದ ಮೇ 27ರವರೆಗೆ ವಿಸ್ತರಿಸಲಾಗಿದೆ’ ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ವಾರ್ಡ್ ಸಮಿತಿ ಸದಸ್ಯರಾಗಲು ಅರ್ಜಿ ಸಲ್ಲಿಸುವವರು, ಸಂಬಂಧಪಟ್ಟ ವಾರ್ಡ್ ವ್ಯಾಪ್ತಿಯ ಮತದಾರರಾಗಿರಬೇಕು. ಪಾಲಿಕೆ ಸದಸ್ಯ ವಾರ್ಡ್ ಸಮಿತಿ ಅಧ್ಯಕ್ಷರಾಗಿರುತ್ತಾರೆ. ಅರ್ಜಿಯನ್ನು https//www.kalaburagicity.mrc.gov.in ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಪಾಲಿಕೆಯ ವಲಯ ಕಚೇರಿ-1ರಲ್ಲಿ ಕಚೇರಿ ವ್ಯವಸ್ಥಾಪಕ ಬಸವರಾಜ ವಗ್ಗೆ-9900526646, ವಲಯ ಕಚೇರಿ-2ರಲ್ಲಿ ವಲಯ ಆಯುಕ್ತರ ಕಚೇರಿ ವ್ಯವಸ್ಥಾಪಕ ಓಂಪ್ರಕಾಶ್-9980330133, ವಲಯ ಕಚೇರಿ-3ರಲ್ಲಿ ವಲಯ ಆಯುಕ್ತರ ಕಚೇರಿ ಎಆರ್ಓ ನಾಸಿರ್ ಮನಿಯಾರ್-9845062103 ಮತ್ತು ಎಫ್ಡಿಎ ಬಸವರಾಜ ಓಲೇಕಾರ-9844628651 ಅವರಿಗೆ ಸಲ್ಲಿಸಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-34-311502214

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.