ಕಲಬುರಗಿ: ನಗರದಲ್ಲಿ ನೀರಿನ ಕರ ಬಾಕಿ ಉಳಿಸಿಕೊಂಡ ನಳ ಸಂಪರ್ಕದಾರರು ತಮ್ಮ ಗೃಹ, ಗೃಹೇತರ ಹಾಗೂ ವಾಣಿಜ್ಯ ನಳ ಸಂಪರ್ಕದ ಬಾಕಿ, ಚಾಲ್ತಿ ಇರುವ ನೀರಿನ ಕರ ಪಾವತಿಸಿ ಸಹಕರಿಸಬೇಕು ಎಂದು ಕುಸ್ಸೆಂಪ್–ಕೆಯುಐಡಿಎಫ್ಸಿ ಕಾರ್ಯಪಾಲಕ ಎಂಜಿನಿಯರ್ ಮನವಿ ಮಾಡಿದ್ದಾರೆ. ಗ್ರಾಹಕರ ಅನುಕೂಲಕ್ಕಾಗಿ ನೀರಿನ ಕರವನ್ನು ‘ಕರ್ನಾಟಕ ಒನ್, ಮಹಾನಗರ ಪಾಲಿಕೆಯ ಆನ್ಲೈನ್ನಲ್ಲಿ, ನೀರಿನ ಬಿಲ್ ವಿತರಕರ ಹತ್ತಿರ ಇರುವ ಕ್ಯೂಆರ್ ಕೋಡ್ ಮೂಲಕ ಹಾಗೂ ಎಲ್ ಆಂಡ್ ಟಿ ಕಂಪನಿ ಸ್ಥಾಪಿಸಿರುವ ನೀರಿನ ಕರದ ಹಣ ಪಾವತಿ ಕೇಂದ್ರಗಳಲ್ಲಿ ಪಾವತಿಸಬೇಕು. ನೀರನ್ನು ಶುದ್ಧೀಕರಿಸಿ ಸೂಪರ್ ಕ್ಲೋರಿನೇಷನ್ ಮಾಡಿ ಸರಬರಾಜು ಮಾಡಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರು ನೀರನ್ನು ಕುಡಿಯಲು ಉಪಯೋಗಿಸುವ ಮುಂಚೆ ಕಾಯಿಸಿ, ಆರಿಸಿ, ಸೋಸಿ ಕುಡಿಯಬೇಕು. ನಗರದ ನೀರು ಸರಬರಾಜಿಗೆ ಸಂಬಂಧಿಸಿದ ದೂರುಗಳಿಗೆ 1800 425 8247(ಸಿಸಿಸಿ) ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-34-153076556

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.