ಕಲಬುರಗಿ: ಇಲ್ಲಿಯ ಪ್ರಶಾಂತನಗರ–ಬಿ, ರಾಜಾಪುರ ವಾರ್ಡ್ 46ರ ಸರ್ವೆ ನಂ.10ರಲ್ಲಿ ಇರುವ ಸಾಯಿ ವೈಭವ್ ವೈನ್ ಶಾಪ್ ಅನ್ನು ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಾರ್ವಜನಿಕ ಹಿತರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.

‘ವೈನ್ಶಾಪ್ ಸುತ್ತಮುತ್ತ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಪ್ರಾದೇಶಿಕ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳು, ನರ್ಸಿಂಗ್ ಶಾಲೆ ಹಾಗೂ ಇತರೆ ಜನವಸತಿ ಪ್ರದೇಶಗಳಿವೆ. ಈ ಶಾಪ್ನಿಂದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ’ ಎಂದು ವೇದಿಕೆಯ ಅಧ್ಯಕ್ಷ ಹಾಗೂ ಗುವಿವಿ ಮಾಜಿ ಕುಲಪತಿ ಪ್ರತಾಪಸಿಂಗ್ ತಿವಾರಿ ಮನವಿಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-34-2141635531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.