ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಚೇರಿ ಸಂಯುಕ್ತಾಶ್ರಯದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮವನ್ನು ಮಾರ್ಚ್ 24 ರಂದು ಬೆಳಿಗ್ಗೆ 10.30ಕ್ಕೆ ನಗರದ ಹಳೆಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಇ.ಎಸ್.ಐ.ಸಿ. ಆಸ್ಪತ್ರೆಯ ಕ್ಷಯರೋಗ ನೋಡಲ್ ಅಧಿಕಾರಿ ಡಾ. ಲಾವಣ್ಯ ಪೀಟರ್ ಉಪನ್ಯಾಸ ನೀಡುವರು.

ಜಾಥಾ: ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾದ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಚಾಲನೆ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-34-866004655

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.