ನೆಟೆ ರೋಗ ಬಾಧಿತ ತೊಗರಿಗೆ ಪರಿಹಾರಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಎದುರು ಬೀಡುಬಿಟ್ಟಿದ್ದ ರೈತರ ಎತ್ತಿನ ಬಂಡಿಗಳು...
ಕಲಬುರಗಿಯ ಐವಾನ್–ಎ–ಶಾಹಿ ರಸ್ತೆಯಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ ಆಶಾ ಕಾರ್ಯಕರ್ತೆಯರು
ಕಲಾವಿದ ಚಂದ್ರಶೇಖರ ವೈ.ಶಿಲ್ಪಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ 2024ನೇ ಸಾಲಿನ ‘ರಾಷ್ಟ್ರೀಯ ಶಿಲ್ಪಕಲಾ ಪ್ರಶಸ್ತಿ’ ಪಡೆದ ಕ್ಷಣ...
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನ.16ರಂದು ನಡೆದ ಆರ್‌ಎಸ್‌ಎಸ್ ಪಥಸಂಚಲನದ ನೋಟ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಗಾಣಗಾಪುರದಲ್ಲಿ ಭೀಮಾನದಿ ಪ್ರವಾಹದ ನೀರು ಹೊಕ್ಕಿದ್ದ ಮನೆಗಳ ನಿವಾಸಿಗಳು ತಮ್ಮ ಮನೆಯ ಸಾಮಾನುಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಿದರು
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ‘ಭೀಮ ನಡೆ’ ಮತ್ತು ಸಂವಿಧಾನ ಸಮಾವೇಶದಲ್ಲಿ ಸಂವಿಧಾನ ಪೀಠಿಕೆಯ ಮೆರವಣಿಗೆಯ ನೋಟ