ಕಲಬುರಗಿ: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಇಲ್ಲಿನ ಶರಣ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಯೋಗಾಸನ ನಡೆಯುತ್ತಿದೆ.

ಸಂಸದ ಡಾ.ಉಮೇಶ ಜಾಧವ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ವಿಧಾನಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ, ಶಶೀಲ್ ನಮೋಶಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ, ಜಿಲ್ಲಾಧಿಕಾರಿ ಯಶವಂತ ಗುರುಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಡಿಸಿಪಿ ಅಡ್ಡೂರು ಶ್ರೀನಿವಾಸಲು, ಶರಣಬಸವೇಶ್ವರ ವಿಶ್ವವಿದ್ಯಾಲಯದ ಕುಲಪತಿ ಡಾ.ನಿರಂಜನ ನಿಷ್ಠಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಇತರರು ಭಾಗವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.