ಕಲಬುರ್ಗಿ: ದಲಿತರು - ಸವರ್ಣಿಯರ ಮಧ್ಯೆ ಘರ್ಷಣೆ, ಹಲವರಿಗೆ ಗಾಯ 

ಸೋಮವಾರ, ಜೂನ್ 17, 2019
31 °C

ಕಲಬುರ್ಗಿ: ದಲಿತರು - ಸವರ್ಣಿಯರ ಮಧ್ಯೆ ಘರ್ಷಣೆ, ಹಲವರಿಗೆ ಗಾಯ 

Published:
Updated:

ಕಲಬುರ್ಗಿ: ಜೇವರ್ಗಿ ತಾಲ್ಲೂಕು ನಾಗರಹಳ್ಳಿಯಲ್ಲಿ ದಲಿತರು ಮತ್ತು ಸವರ್ಣಿಯರ ಮಧ್ಯೆ ಭಾನುವಾರ ರಾತ್ರಿ ಘರ್ಷಣೆ ನಡೆದಿದೆ.

ಕಲ್ಲು ತೂರಾಟದಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಥಳಕ್ಕೆ ಬಂದ ಯಡ್ರಾಮಿ ಠಾಣೆಯ ಪಿಎಸ್‌ಐ ಅವರ ಕಾರಿನ ಮೇಲೆಯೂ ಕಲ್ಲು ತೂರಿ ಜಖಂಗೊಳಿಸಲಾಗಿದೆ. 

ಗಾಯಗೊಂಡಿರುವ ಎಂಟು ಜನ ದಲಿತರು ಜೇವರ್ಗಿ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 1

    Frustrated
  • 4

    Angry

Comments:

0 comments

Write the first review for this !