‘ಕಲಬುರಗಿ ಬಂದ್’ ಕರೆ ನೀಡಿದ್ದರಿಂದ ಕಲಬುರಗಿ ನಗರದಲ್ಲಿ ಮಂಗಳವಾರ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಣಕು ಶವಯಾತ್ರೆ ನಡೆಯಿತು ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್
ದಲಿತ ಸಂಘರ್ಷ ಸಮಿತಿಯು ವಿವಿಧ ಸಂಘಟನೆಗಳ ಜತೆಗೂಡಿ ಮಂಗಳವಾರ ಕರೆನೀಡಿದ್ದ ಗದಗ ಬಂದ್‌ನಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು