ಶುಕ್ರವಾರ, ಏಪ್ರಿಲ್ 3, 2020
19 °C

ಇಎಸ್‌ಐ ಆಸ್ಪತ್ರೆಗೆ ಕೋವಿಡ್‌–19 ಶಂಕಿತ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂಚೋಳಿ: ದುಬೈನಿಂದ ಬಂದಿದ್ದ ತಾಲ್ಲೂಕಿನ ಐನಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡಾದ ವ್ಯಕ್ತಿಯಲ್ಲಿ ಕೊರೊನಾ ಸೋಂಕಿನ ಶಂಕೆಯಿಂದ ಅವರನ್ನು ನಗರದ ಇಎಸ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಂದೆಯ ಅಂತ್ಯಕ್ರಿಯೆಗೆ ಬಂದಿದ್ದ ಪುತ್ರನ ಬಗ್ಗೆ ಮಾಹಿತಿ ತಿಳಿದ ವೈದ್ಯರು ಅವರಿಗೂ ಕೊರೊನಾ ವೈರಸ್‌ ಹರಡಿದಬಹುದು ಎಂಬ ಶಂಕೆಯಿಂದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರಿಂದ ಗ್ರಾಮಸ್ಥರಲ್ಲಿ ತಳಮಳ ಶುರುವಾಗಿದೆ. ಮಾ 12ರಂದು ಅವರ ತಂದೆ ಸಾವನ್ನಪ್ಪಿದ್ದರು. ಮಾ.13ರಂದು ದುಬೈನಿಂದ ಆಗಮಿಸಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು