ಬುಧವಾರ, ಆಗಸ್ಟ್ 4, 2021
23 °C

ಜೇವರ್ಗಿ: ಮಳೆಗೆ ಕೊಚ್ಚಿಕೊಂಡು‌ ಹೋದ ಸೇತುವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೇವರ್ಗಿ: ಪಟ್ಟಣದ ಮೊರಾರ್ಜಿ ವಸತಿ ಶಾಲೆ ಹತ್ತಿರದ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಹಾಗೂ ವಸತಿ ಶಾಲೆಯ ಕಾಂಪೌಂಡ್ ರಾತ್ರಿ ಸುರಿದ ಮಳೆಗೆ ಕೊಚ್ಚಿಕೊಂಡು ಹೋಗಿದೆ. 

ಈ ಬಡಾವಣೆ ನಿವಾಸಿಗಳು ಪರದಾಡುವಂತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು