ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆ: ಶೇ 49.40ರಷ್ಟು ಮತದಾನ

Last Updated 3 ಸೆಪ್ಟೆಂಬರ್ 2021, 16:16 IST
ಅಕ್ಷರ ಗಾತ್ರ

ಕಲಬುರ್ಗಿ: ಇಲ್ಲಿನ ಮಹಾನಗರ ಪಾಲಿಕೆಯ 55 ವಾರ್ಡುಗಳಿಗೆ ಶುಕ್ರವಾರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಶೇ 49.40 ಹಾಗೂ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವಾಡಿ ಪುರಸಭೆಯ ಎರಡು ವಾರ್ಡ್‌ಗಳಿಗೆ ನಡೆದ ಉಪಚುನಾವಣೆಯಲ್ಲಿ ಶೇ 53.26ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ತಿಳಿಸಿದ್ದಾರೆ.

2013ರಲ್ಲಿ ನಡೆದಿದ್ದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶೇ 51.41ರಷ್ಟು ಮತದಾನವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT