ಕಲಬುರಗಿಯಲ್ಲಿ ಭಾನುವಾರ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಶಾಖಾ ಕಟ್ಟಡವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಯ ನೀಲಿನಕ್ಷೆ ವೀಕ್ಷಿಸಿದರು. ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಸಚಿವ ಡಾ.ಶರಣಪ್ರಕಾಶ ಪಾಟೀಲ ಶಾಸಕರಾದ ಅಲ್ಲಮಪ್ರಭು ಪಾಟೀಲ ಜಗದೇವ ಗುತ್ತೇದಾರ ಸಚಿವ ರಹೀಂಖಾನ್ ಶಾಸಕರಾದ ಎಂ.ವೈ. ಪಾಟೀಲ ತಿಪ್ಪಣ್ಣಪ್ಪ ಕಮಕನೂರ ಭಾಗವಹಿಸಿದ್ದರು
ಪ್ರಜಾವಾಣಿ ಚಿತ್ರ
ಕಲಬುರಗಿಯಲ್ಲಿ ಭಾನುವಾರ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಶಾಖಾ ಕಟ್ಟಡವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸ್ಥೆಯ ಲೋಗೊ ಅನಾವರಣಗೊಳಿಸಿದರು. ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸಚಿವರಾದ ಈಶ್ವರ ಖಂಡ್ರೆ ಡಾ.ಶರಣಪ್ರಕಾಶ ಪಾಟೀಲ ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್. ಪಾಟೀಲ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಚಿವರಾದ ಡಿ. ಸುಧಾಕರ್ ಶರಣಬಸಪ್ಪ ದರ್ಶನಾಪುರ ಭಾಗವಹಿಸಿದ್ದರು