ಕಲಬುರ್ಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಆಯುಕ್ತ ಕೆಎಎಸ್ ಅಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಅವರನ್ನು ನೇಮಕಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

ಪ್ರೊ.ಸಿ.ಸೋಮಶೇಖರ್ ಅವರು ಎರಡು ವರ್ಷಗಳಿಂದ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇತ್ತೀಚೆಗೆ ರಾಜ್ಯ ಸರ್ಕಾರ ವಿಶ್ವವಿದ್ಯಾಲಯಗಳಿಗೆ ಪ್ರಾಧ್ಯಾಪಕರ ಬದಲು ಕೆಎಎಸ್ ಅಧಿಕಾರಿಗಳನ್ನು ಕುಲಸಚಿವರನ್ನಾಗಿ ನೇಮಕ ಮಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.