ಸೋಮವಾರ, ಆಗಸ್ಟ್ 8, 2022
22 °C

ಕಲಬುರ್ಗಿ: ಟ್ರ್ಯಾಕ್ಟರ್ ಪಲ್ಟಿ; ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಶಹಾಬಾದ್ ತಾಲೂಕಿನ ಮರತೂರ ಸ್ಟೇಷನ್ ತಾಂಡಾದಿಂದ ಮರತೂರ ಗ್ರಾಮಕ್ಕೆ ಹೋಗುತ್ತಿದ್ದ ಟ್ರ್ಯಾಕ್ಟರ್ ಆಯ ತಪ್ಪಿ ರಸ್ತೆಯ ಬದಿಗೆ ಪಲ್ಟಿಯಾಗಿದ್ದರಿಂದ ಚಾಲಕ ಸೇರಿದಂತೆ ಇಬ್ಬರು ಟ್ರ್ಯಾಕ್ಟರ್ ಅಡಿಗೆ ಸಿಕ್ಕು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಪ್ರಭು ರಾಠೋಡ (26), ದೇವರಾಜ ಚವ್ಹಾಣ (30) ಮೃತಪಟ್ಟವರು. ಇಬ್ಬರೂ ಮರತೂರ ಸ್ಟೇಷನ್ ತಾಂಡಾ ನಿವಾಸಿಗಳಾಗಿದ್ದಾರೆ. ಶಹಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು