ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿಯಲ್ಲಿ  ಮನೆ ಕುಸಿದು ಮೂರು ಸಾವು

Last Updated 1 ಜೂನ್ 2019, 6:30 IST
ಅಕ್ಷರ ಗಾತ್ರ

ಕಲಬುರ್ಗಿ: ಶನಿವಾರ ಬೆಳಗ್ಗೆ ಸುರಿದ ಮಳೆಗೆ ಕಾಳಗಿ ತಾಲ್ಲೂಕಿ ಮಂಗಲಗಿ ಗ್ರಾಮದಲ್ಲಿ ಮನೆ ಬಿದ್ದು ಮೂವರು ಸಾವನ್ನಪಿದ್ದಾರೆ.

ಬೆಳಗ್ಗೆ ಸುರಿದ ಬಿರು ಗಾಳಿ ಸಹಿತ ಮಳೆಗೆ ಮಂಗಲಗಿ ಗ್ರಾಮದಲ್ಲಿ ಮನೆ ಕುಸಿದು ಬಿದ್ದಿದೆ. ಪರಿಣಾಮವಾಗಿ ಇಬ್ಬರು ಮಕ್ಕಳು ಸೇರಿದಂತೆ ವಯಸ್ಕರೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನುಅಬಿದಾಭಿ (60),ಅಲ್ದಿಯಾ (12),ಶಪೀಕ್ (10) ಎಂದು ಗುರುತಿಸಲಾಗಿದೆ.ಅಬಿದಾಬಿ, ಕಾಳಗಿ ತಾಲೂಕಿನ ಕುಕನೂರು ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನುಸೇಡಂ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT