ಗುರುವಾರ , ಡಿಸೆಂಬರ್ 1, 2022
20 °C

ಪಿಎಫ್ಐ ಮುಖಂಡರ ಮನೆ ಮೇಲೆ ದಾಳಿ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಮುಖಂಡರ ಮನೆ ಮೇಲೆ ಮಂಗಳವಾರ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪರಾರಿಯಾಗಿದ್ದಾರೆ. 

ಇಕ್ಬಾಲ್ ಕಾಲೊನಿ ನಿವಾಸಿ, ಸಂಘಟನೆಯ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಮಜರ್ ಹುಸೇನ್, ಮುಖಂಡ ಇಸಾಮೊದ್ದೀನ್ ಎಂಬುವವರನ್ನು ಬಂಧಿಸಲಾಗಿದೆ.

ಖಮರ್ ಕಾಲೊನಿ ನಿವಾಸಿ ಎಸ್‌ಡಿಪಿಐ ಪ್ರಧಾನ ಕಾರ್ಯದರ್ಶಿ ಅಲೀಮ್ ಇಲ್ಲಾಹಿ ಮನೆಯ ಮೇಲೂ ದಾಳಿ ಮಾಡಲಾಗಿದ್ದು, ಈ ವೇಳ ಆತ ಮನೆಯಲ್ಲಿ ಇರಲಿಲ್ಲ. ಅಲೀಮ್‌ ಹಾಗೂ ಮತ್ತೊಬ್ಬ‌ ಮುಖಂಡನಿಗಾಗಿ ಪೊಲೀಸರು ಹುಡುಕಾಟ ‌ನಡೆಸಿದ್ದಾರೆ ಎಂದು ಗೊತ್ತಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು