ಕಲಬುರ್ಗಿ: ಮಹಿಳಾ ಕಾಂಗ್ರೆಸ್ ನಡಿಗೆ ಅನ್ನದಾತರ ಕಡೆಗೆ ಅಭಿಯಾನ

ಮಹಿಳಾ ಕಾಂಗ್ರೆಸ್ ನಡಿಗೆ ಅನ್ನದಾತರ ಕಡೆಗೆ ಅಭಿಯಾನದ ಅಂಗವಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ ನೇತೃತ್ವದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಕಲಬುರ್ಗಿ ತಾಲ್ಲೂಕಿನ ಬಬಲಾದ ಎಸ್. ಗ್ರಾಮದ ಹೊಲಕ್ಕೆ ಮಂಗಳವಾರ ಭೇಟಿ ನೀಡಿದ್ದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ವಿಧಾನಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ರಾಠೋಡ, ಚಂದ್ರಿಕಾ ಪರಮೇಶ್ವರ, ರೇಣುಕಾ ಚವ್ಹಾಣ, ಸವಿತಾ ಸಜ್ಜನ, ಮಹೇಶ್ವರಿ ವಾಲಿ ಇತರರು ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.