ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಬುಧವಾರ ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಕಲಾವಿದರು ನೃತ್ಯ ಪ್ರದರ್ಶನ ಮಾಡಿದರು ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಬುಧವಾರ ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಪಡೆಯಿಂದ ಗೌರವ ವಂದನೆ ಸ್ವೀಕರಿಸಿದರು ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್