ಭಾನುವಾರ, ಡಿಸೆಂಬರ್ 6, 2020
20 °C

ಈಶಾನ್ಯ ಕ್ಷೇತ್ರ: ಮತ್ತಷ್ಟು ಚೇತರಿಕೆ ಪಡೆದ ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Voting

ಕಲಬುರ್ಗಿ: ವಿಧಾನ ಪರಿಷತ್‌ಗೆ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಯ ವೇಳೆ ಅರ್ಧಕ್ಕಿಂತ ಹೆಚ್ಚು ಅಂದರೆ, ಶೇ 54.84ರಷ್ಟು ಮತದಾನವಾಗಿದೆ. 

ಈ ಮತಕ್ಷೇತ್ರ ವ್ಯಾಪ್ತಿಯಲ್ಲಿ ತೆರೆದ ಒಟ್ಟು 147 ಮತಗಟ್ಟೆಗಳಲ್ಲೂ ಮತದಾನ ಸಾಂಗವಾಗಿ ನಡೆದಿದೆ. ಮಧ್ಯಾಹ್ನ 4 ಗಂಟೆಯ ನಂತರ ಮತಗಟ್ಟೆಯತ್ತ ಬರುವವರ ಸಂಖ್ಯೆ ಮತ್ತಷ್ಟು ಹೆಚ್ಚಿದ್ದು, ಉತ್ತಮ ಮತದಾನ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು