ಭಾನುವಾರ, ಜೂನ್ 13, 2021
22 °C

ಕಲಬುರ್ಗಿ: ಜಿಲ್ಲೆಯಲ್ಲಿ ಮುಂದುವರಿದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕಲಬುರ್ಗಿ: ನಗರವೂ ಸೇರಿದಂತೆ ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಶನಿವಾರ ಸಂಜೆಯಿಂದಲೂ ಶುರುವಾಗಿ ಈಗಲೂ ಮುಂದುವರೆದಿದೆ.

ಇದರಿಂದಾಗಿ ‌ನಗರದ ರಸ್ತೆಗಳು, ಹಳ್ಳಿಯ ಹೊಲಗಳಲ್ಲಿ ನೀರು ತುಂಬಿಕೊಂಡಿದೆ.

ಮಹಾರಾಷ್ಟ್ರದ ವೀರ್ ಜಲಾಶಯ ಭರ್ತಿಯಾಗಿರುವುದರಿಂದ ಹೆಚ್ಚುವರಿ ನೀರನ್ನು ಭೀಮಾ ನದಿಗೆ ಹರಿಸುತ್ತಿದೆ. ಇದರಿಂದಾಗಿ ಅಫಜಲಪುರ ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್ ನಿಂದಲೂ ನದಿಗೆ ನೀರನ್ನು ಹರಿಸಲಾಗುತ್ತಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು