ಬೆಂಗಳೂರು: ಕಲಬುರಗಿ, ಹಾಸನ, ಉಡುಪಿ ಸೇರಿದಂತೆ 11 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಏ.21ರಂದು ಗುಡುಗು ಸಹಿತ ಹಗುರ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಯಾದಗಿರಿ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ಕಲಬುರಗಿ, ಬೀದರ್ ಜಿಲ್ಲೆಯಲ್ಲಿ ಸೋಮವಾರ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 41.7 ಡಿಗ್ರಿ ಸೆಲ್ಸಿಯಸ್, ಬೀದರ್ನಲ್ಲಿ 41.6 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ 41.4 ಡಿಗ್ರಿ, ಕೊಪ್ಪಳದಲ್ಲಿ 40.4 ಡಿಗ್ರಿ, ವಿಜಯಪುರದಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-51-935873403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.